ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಜೂ. 19ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪೋಷಕರ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರವು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭಾ...
