25.7 C
ಪುತ್ತೂರು, ಬೆಳ್ತಂಗಡಿ
April 22, 2025

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ...
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ರವರಿಗೆ 625 ರಲ್ಲಿ 622 ಅಂಕವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya
ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೇಕೋಟೆ, ಬೆಳ್ತಂಗಡಿ ಇಲ್ಲಿ ಆಚರಿಸಲಾಯಿತು. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಪ್ರಶಸ್ತಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಹಾಗೂ ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಮೀಯುಲ್ಲಾ ಹಾಗೂ ಕಾಲೇಜು ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಮಚ್ಚಿನ : ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪುಂಜಾಲಕಟ್ಟೆ ಠಾಣೆಯ ಎಸ್‌ಐ ಆಂಜನೇಯ ರೆಡ್ಡಿ ಯವರು ಆಗಮಿಸಿ ಗಿಡ ನೆಟ್ಟು ಪರಿಸರ...
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ : ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ. 5 ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಜಿರೆಯ ರತ್ನಮಾನಸ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಜೂ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಸಂಸ್ಥೆಯ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ಉಪಸ್ಥಿತರಿದ್ದು ಮಕ್ಕಳಿಂದ ಗಿಡ...
error: Content is protected !!