24.1 C
ಪುತ್ತೂರು, ಬೆಳ್ತಂಗಡಿ
April 29, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಮಾರ್ಗದರ್ಶನದಲ್ಲಿ ಶಾಲೆಯ ಪುಟಾಣಿ ಮಕ್ಕಳು ದೀಪ ಬೆಳಗಿಸುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ನ. 14) ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಯುವರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎರಡೂ ದಿನಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಹೊಂದಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ “ಎಕ್ಸೆಲ್ ಪರ್ಬ” ಕಾರ್ಯಕ್ರಮವು ನ.16 ಮತ್ತು 17 ರಂದು ನಡೆಯಲಿದೆ ಎಂದು ಕಾಲೇಜಿನ ಅಧ್ಯಕ್ಷ ಸುಮಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಕವಾಲಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾನಪದ ನೃತ್ಯ ದ್ವಿತೀಯ ಸ್ಥಾನ, ಬೃಂದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya
ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಧರ್ಮಸ್ಥಳದ ಹತ್ತಿರವಿರುವ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಸಂಸ್ಥೆಯು ನೀಟ್, ಜೆ.ಇ.ಇ, ಸಿಇಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಐಐಟಿ/ಐಐಎಂ/ಐಐಎಸ್ ಸಿ/ಎನ್ ಐಟಿ/ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ ಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya
ಧರ್ಮಸ್ಥಳ: ಕನ್ಯಾಡಿ II ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪೆಟ್ರೋನೆಟ್ ಎಂ.ಹೆಚ್. ಬಿ ಲಿಮಿಟೆಡ್ ನೆರಿಯಾ ಎಂಬ ಕಂಪನಿಯಿಂದ ಸಿ .ಎಸ್. ಆರ್ (ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) ಎಂಬ ಯೋಜನೆಯಡಿಯಲ್ಲಿ ಸರಕಾರಿ ಶಾಲೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya
ಉಜಿರೆ: ಕೆ.ಪಿ.ಸಿ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಆದ್ವಿ ರವರು ದ್ವಿತೀಯ ಸ್ಥಾನವನ್ನು...
error: Content is protected !!