ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ
2024-25 ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13ರಂದು ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂದರ್ಶನ ನಡೆಯಲಿದೆ....
