ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ
ಬೆಳ್ತಂಗಡಿ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ಇದರ ಪರವಾಗಿ ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ ಜು 27ರಂದು...
