31.9 C
ಪುತ್ತೂರು, ಬೆಳ್ತಂಗಡಿ
September 30, 2026

Category : ಶಾಲಾ ಕಾಲೇಜು

ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜರಗಿತು. ಶಾಲಾ ಮಕ್ಕಳಿಂದ ಪರಿಸರ ಗೀತೆಗಳನ್ನು ಹಾಡಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಉಜಿರೆ: 2025-26ನೇ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಶಿಕ್ಷಕಿ ಶ್ರೀಮತಿ ಗ್ರೇಸಿ ಸಲ್ಡಾನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು. ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪರಿಸರದ ಕುರಿತು ವಿದ್ಯಾರ್ಥಿನಿ ಇಹಾನಿ ಭಾಷಣ ಹಾಗೂ ವಿದ್ಯಾರ್ಥಿನಿಯರಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತಮ್ಮ...
ಶಾಲಾ ಕಾಲೇಜು

ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಆಚರಣೆ – ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ

Suddi Udaya
ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ 9ಮತ್ತು 10ನೇ ತರಗತಿ ಪೋಷಕರ ಸಭೆಯು ಜೂ.4ರಂದು ನಡೆಸಲಾಯಿತು. 9ನೇ ತರಗತಿ ಸಭೆಯನ್ನು ತರಗತಿ ಶಿಕ್ಷಕರಾದ ದುರ್ಗಾಪ್ರಸಾದ್ ಜಿ. ಮತ್ತು ಶಿವಾಯಿನಿ ಶೇಟ್ ನಿರ್ವಹಿಸಿದರು. 10ನೇ ತರಗತಿ ಪೋಷಕರ ಸಭೆಯನ್ನು...
ಶಾಲಾ ಕಾಲೇಜು

ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya
ಕಣಿಯೂರು: ಕಿರಿಯ ಪ್ರಾಥಮಿಕ ಶಾಲೆ ಕಾರಿಂಜ ಇಲ್ಲಿ ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ಸೇರ್ಪಡೆಕೊಂಡ ಮಕ್ಕಳನ್ನು ಮೆರವಣಿಗೆ ಮೂಲಕ ಬಲೂನ್ ಹಾಗೂ ಹೂ ಕೊಟ್ಟು ಸ್ವಾಗತಿಸಲಾಯಿತು. ಇಲ್ಲಿನ ಮುಖ್ಯ ನಿವೃತ್ತ ಶಿಕ್ಷಕರಾದ...
ಶಾಲಾ ಕಾಲೇಜು

ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮ

Suddi Udaya
*ವಾಣಿ ಕಾಲೇಜು: ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಪ್ರಭೋಧ’ ಓರಿಯಂಟೇಶನ್ ಕಾರ್ಯಕ್ರಮಬೆಳ್ತಂಗಡಿ :ದೃಢ ಚಿತ್ತದಿಂದ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಮಹತ್ವಪೂರ್ಣ ಸಾಧನೆಯನ್ನು ಮಾಡುವುದು ವಿದ್ಯಾರ್ಥಿಗಳ ಗುರಿಯಾಗಬೇಕು ಎಂದು ಬೆಳ್ತಂಗಡಿ ಪಟ್ಟಣ...
ಶಾಲಾ ಕಾಲೇಜು

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜು :ಕಾಲೇಜು ಪ್ರಾರಂಭೋತ್ಸವ

Suddi Udaya
ಕೊಯ್ಯೂರು :ಅಂಕಗಳ ಜೊತೆಗೆ ಜೀವನ ಮೌಲ್ಯಗಳನ್ನು ಕಲಿತುಕೊಳ್ಳಬೇಕು. ಜೀವನದಲ್ಲಿ ಯಾವುದೇ ಸಾಧನೆ ಸಾಧ್ಯವಿದೆ. ಆದರೆ ಸಾಧಿಸುವ ಛಲ ಇರಬೇಕು ” ಎಂದು ಉಜಿರೆಯ ಶ್ರೀ ಧ. ಮ. ಪದವಿ ಕಾಲೇಜ್ ನ ಪ್ರಾಧ್ಯಾಪಕ, ಡಾ.ಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya
ಪುಂಜಾಲಕಟ್ಟೆ :ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಜ್ಞಾನೇಶ್, ದ.ಕ ಜಿಲ್ಲಾ ಪ್ರಧಾನ ಮಂತ್ರಿ ಪೋಷಣ ಅಭಿಯಾನದ ಶಿಕ್ಷಣಾಧಿಕಾರಿ, ಡಯಟ್ ಮಂಗಳೂರಿನ ಹಿರಿಯ ಉಪನ್ಯಾಸಕರಾದ ಶಶಿಧರ್ ಜಿ. ಎಸ್ ಹಾಗೂ ಶ್ರೀಮತಿ ಫಾತಿಮಾ ಬಿ ಇವರ...
error: Content is protected !!