ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97
ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 97 ವಿದ್ಯಾರ್ಥಿ ಗಳು ತೇರ್ಗಡೆ ಹೊಂದಿರುತ್ತಾರೆ.34...