ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.93.93 ಫಲಿತಾಂಶ
ವೇಣೂರು: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಪದವಿ ಪೂರ್ವ ಕಾಲೇಜಿನ ವಾಣಿಜ್ಯ, ವಿಜ್ಞಾನ ಮತ್ತು ಕಲಾ ವಿಭಾಗದಲ್ಲಿ ಒಟ್ಟು 231 ವಿದ್ಯಾರ್ಥಿಗಳಲ್ಲಿ 217 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು...