ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್
ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆಯ ಎಕ್ಸೆಲ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ಪರೀಕ್ಷೆ ಬರೆದ ಒಟ್ಟು 426 ವಿಜ್ಞಾನ ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳಿಗೆ 95 ಶೇಕಡಾ...