ಉಜಿರೆ :, ಜುಲೈ 8 : ಶ್ರೀ ಧ.ಮಂ. ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024- 25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ...
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2024-25ನೇ ಸಾಲಿನ ನೂತನ ಮಂತ್ರಿಮಂಡಲ ರಚನೆಯಾಗಿದ್ದು ಶಾಲಾ ನಾಯಕಿಯಾಗಿ 10ನೇ ತರಗತಿಯ ಮಾನ್ಯ ಹಾಗೂ ಉಪನಾಯಕನಾಗಿ 9ನೇ ತರಗತಿಯ ಅಭಿಲಾಷ್ ಆಯ್ಕೆಯಾಗಿದ್ದಾರೆ....
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ 2024-25ರ ವರ್ಷದ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವು ಜು.೫ರಂದು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ರವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ವಕೀಲರು ಮತ್ತು...
ಮಂಗಳೂರು: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಮತ್ತು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಇಂದು (ಜು.6) ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿಭಾಗದ ವಿದ್ಯಾರ್ಥಿ ಅಭಿಷೇಕ್.ಹೆಚ್. ಜಿ ಜೂನ್ ನಲ್ಲಿ ನಡೆದ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರಾಂಕ್ ನ್ನು ಪಡೆದು...
ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ. ಸುಮಾರು...
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ ಬೆಳ್ತಂಗಡಿ ತಾಲೂಕು ಇವರು ಆಯೋಜಿಸಿದ ಕೆಂಪೇಗೌಡ ಜಯಂತಿಯ ಅಂಗವಾಗಿ ತಾಲೂಕು ಮಟ್ಟದ ಪ್ರೌಢಶಾಲಾ ಹಂತದ ಚಿತ್ರಕಲೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ...
ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಂಭವನೀಯ ಪ್ರಾಕೃತಿಕವಿಕೋಪದ ಬಗ್ಗೆ ವಿಶೇಷ ಟಾಸ್ಕ್ ಫೋರ್ಸ್ ಸಭೆಯು ಅಧ್ಯಕ್ಷರಾದ ದಿವಾಕರ ಎಂ ರವರ ಅಧ್ಯಕ್ಷತೆಯಲ್ಲಿ ಜೂ. 29ರಂದು ಜರಗಿತು. ಪ್ರಕೃತಿ ವಿಕೋಪದ ಬಗ್ಗೆ ಸಮೀಕ್ಷೆ...
ನಿಡ್ಲೆ: ಇಲ್ಲಿಯ ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭವು ಜೂ.29 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರು ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...