27 C
ಪುತ್ತೂರು, ಬೆಳ್ತಂಗಡಿ
April 29, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya
ಪುತ್ತೂರು: ಹಲವು ವರುಷಗಳಿಂದ ನಿರಂತರವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ , ಗ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ದಾರಿದೀಪವಾಗಿರುವ ವಿದ್ಯಾಮಾತಾ ಅಕಾಡೆಮಿಯು ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿ , ಸುಳ್ಯದಲ್ಲೂ ತನ್ನ ಶಾಖೆಯನ್ನು ಪ್ರಾರಂಭಿಸಿ , ಸೇವೆ...
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಾಯೋಜಿತ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಐದು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ , ಅನುದಾನಿತ ಪ್ರೌಢಶಾಲೆ ನಾರಾವಿ ಇಲ್ಲಿನ ಹಿಂದಿ ಶಿಕ್ಷಕರಾದ ಶ್ರೀ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಅಂಡೆತ್ತಡ್ಕದಲ್ಲಿ ಸೆ 18 ರಂದು ನಡೆಯಿತು. ಹಿರಿಯರ ವಿಭಾಗದಲ್ಲಿ ಅಂಡೆತ್ತಡ್ಕ ಶಾಲೆ ಪ್ರಥಮ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಕ್ಕಳ ಧ್ವನಿ ಕಾರ್ಯಕ್ರಮದ ಕವನ ಮತ್ತು ಕಥಾಗೋಷ್ಠಿಯಲ್ಲಿ ಭಾಗವಹಿಸಿದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲಾ ವಿದ್ಯಾರ್ಥಿಗಳು

Suddi Udaya
ಬೆಳಾಲು : ವಿದ್ಯಾದಾಯಿನೀ ಪ್ರೌಢ ಶಾಲೆ ಸುರತ್ಕಲ್ ನಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ‘ಮಕ್ಕಳ ಧ್ವನಿ’ ಸೆ 14 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳಾಲು ಶ್ರೀ ಧ. ಮಂ. ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸೆ.20ರಂದು ದಕ್ಷಿಣಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಗಾರ ನಡೆಯಲಿದೆ. ಕಾರ್ಯಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಹೆಚ್.ಡಿ ಪದವಿ ಪ್ರದಾನ ಮಾಡಿರುತ್ತದೆ. ಶೋಭಾ ಜೀವಂದರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya
ನಿಟ್ಟಡೆ : 2023 -24 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ನಿಟ್ಟಡೆಯಲ್ಲಿ ನಡೆಯಿತು. ಕುಂಭಶ್ರೀ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಆಯೋಜಿಸಿರುವ ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರ 301 ಶಿಕ್ಷಕರಿಗೆ ಗೌರವಾರ್ಪಣೆ : ಸಂಸ್ಕಾರಯುತ,ಗುಣಮಟ್ಟದ ಶಿಕ್ಷಣಕ್ಕೆ ಎಕ್ಸೆಲ್ ಕಾಲೇಜು ರಾಜ್ಯ ಮಟ್ಟದಲ್ಲಿ ಗುರುತಿಸಿದೆ: ಮೂಡುಬಿದಿರೆ ಭಟ್ಟಾರಕ ಶ್ರಿಗಳು

Suddi Udaya
ಬೆಳ್ತಂಗಡಿ: ಭಾರತದ ಸಂಸ್ಕಾರ, ಸಂಸ್ಕೃತಿಯ ಪರಂಪರೆಯಿಂದ ಜಗತ್ತಿನಲ್ಲಿ ಭಾರತ ಉನ್ನತ ಮಟ್ಟದಲ್ಲಿ ಬೆಳಗುತ್ತಿದೆ.ಅದೇ ರೀತಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು ಗುಣಮಟ್ಟದ ಶಿಕ್ಷಣದ ಜೊತೆ ಸಂಸ್ಕಾರಯುತ ಶಿಕ್ಷಣ ನೀಡುವುದರಿಂದ ರಾಜ್ಯದ ಪೋಷಕರು ಎಕ್ಸೆಲ್ ಕಾಲೇಜನ್ನು ಪ್ರೀತಿಸುತ್ತಿದ್ದು...
error: Content is protected !!