ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ
ಉಜಿರೆ: ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ಜಿಲ್ಲಾ...