29.7 C
ಪುತ್ತೂರು, ಬೆಳ್ತಂಗಡಿ
September 27, 2026

Category : ಶಾಲಾ ಕಾಲೇಜು

ಅಭಿನಂದನೆಗ್ರಾಮಾಂತರ ಸುದ್ದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳುನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಧಾನ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Suddi Udaya
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya
ಗುರುವಾಯನಕೆರೆ: ರಾಷ್ಟ್ರಮಟ್ಟದ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್-2026’, ರಾಜ್ಯ ಮಟ್ಟದ ‘ಕೆ-ಸಿಇಟಿ’ (KCET) ಹಾಗೂ ‘ಜೆಇಇ ಮೇನ್ಸ್’ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಪ್ರತಿಮ ಸಾಧನೆಗೈದು ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಂಸ್ಥೆಗೆ ಕೀರ್ತಿ ತಂದಿರುವ ಹೆಮ್ಮೆಯ...
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya
ಮೂಡುಬಿದಿರೆ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (NEET-2026)ಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜು ಮತ್ತೊಮ್ಮೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಎಸ್.ಎಸ್. ಅವರು 720ಕ್ಕೆ 650...
ಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೀಟ್ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು – 99.977 ಪರ್ಸೆಂಟೈಲ್(672ಅಂಕ) ಪಡೆದ ಅಕ್ಷಯ್ ಡಿ.-ತಾಲೂಕಿಗೆ ಪ್ರಥಮ ಸ್ಥಾನ

Suddi Udaya
ಮೂಡುಬಿದಿರೆ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರದೇಶ ಪರೀಕ್ಷೆ(ನೀಟ್)ಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಸಾಧನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ:ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ/ಬೆಳ್ತಂಗಡಿ ವತಿಯಿಂದ 2026ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇಂಜಿನಿಯರಿಂಗ್ (B.E/B.Tech) ಅಥವಾ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ : ವಿದ್ಯಾರ್ಥಿ ಜೀವನದ ಯಶಸ್ಸಿಗೆ ದೂರದೃಷ್ಟಿತ್ವ ಮತ್ತು ಸಕಾರಾತ್ಮಕ ಮನೋಭಾವ ಅತ್ಯಂತ ಮುಖ್ಯ. ಪಠ್ಯವನ್ನು ಕೇವಲ ಪರೀಕ್ಷೆಗಳಿಗಲ್ಲದೆ, ಅದರ ಅರ್ಥವನ್ನು ಗ್ರಹಿಸಿ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಕಾಲೇಜಿನಲ್ಲಿ ಲಭ್ಯವಿರುವ ಗ್ರಂಥಾಲಯ, ಪ್ರಯೋಗಾಲಯ,...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸಲ್ಪಡುವ ಹೊಸಂಗಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿರುವ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ತರಗತಿಗೆ ಜು. 11ರಂದು ಚಾಲನೆ ನೀಡಲಾಯಿತು. ಯಕ್ಷ ಶಿಕ್ಷಣ...
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮ್ಯಾಂಗೋ ಡೇ ಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜನಾಬ್ ಸಯ್ಯದ್ ಹಬೀಬ್ ವಹಿಸಿದ್ದರು....
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya
ಗುರುವಾಯನಕೆರೆ: ವಿದ್ಯಾರ್ಥಿಗಳು ದೇಶದ ಆಸ್ತಿ. ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಗಳು ದೇಶದ ಆಸ್ತಿಗಳನ್ನಾಗಿ ರೂಪಿಸುತ್ತದೆ. ಇದೇ ಸಂದರ್ಭ ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ. ರೋಹಿಣಿ ಹೇಳಿದರು. ಅವರು ಶನಿವಾರ ಗುರುವಾಯನಕೆರೆ...
error: Content is protected !!