27 C
ಪುತ್ತೂರು, ಬೆಳ್ತಂಗಡಿ
April 28, 2026

Category : ಶಾಲಾ ಕಾಲೇಜು

ಶಾಲಾ ಕಾಲೇಜು

ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರ ತಂಡದ ಕಿರಿಯ ವಿಭಾಗ ದಲ್ಲಿ ಪ್ರಥಮ ಹಾಗೂ ಹಿರಿಯ ವಿಭಾಗ ದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya
ಬಂದಾರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಸಮೂಹ ಸಂಪನ್ಮೂಲ ಕೇಂದ್ರ ಕುಪ್ಪೆಟ್ಟಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜ ಇವುಗಳ ಸಹಾಭಾಗಿತ್ವದಲ್ಲಿ ಸೆ...
ಶಾಲಾ ಕಾಲೇಜು

ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನ

Suddi Udaya
ಸರಕಾರಿ ಪ್ರೌಢ ಶಾಲೆ ನಾರಾವಿ ಯಲ್ಲಿ ಸೆ 13. ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
ಉಜಿರೆ: “ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿನಿಯರಿಗೆ ಭವಿಷ್ಯದಲ್ಲಿ ಉದ್ಯೋಗಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಸ್ವ ಉದ್ಯೋಗ ಮಾಡಿಯಾದರೂ ಜೀವನ ನಿರ್ವಹಣೆ ಮಾಡಬಹುದು. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆ ಇವರು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ “ಜ್ಞಾನ ವಾಹಿನಿ” ಎಂಬ ಶೀರ್ಷಿಕೆಯಲ್ಲಿ ಶುಭಾರಂಭ ಗೊಂಡಿರುವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
ಕೂತ್ಲೂರು ಶಾಲೆಯಲ್ಲಿ ಸೆ.10ರಂದು ನಡೆದ ನಾರಾವಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಯು. ಎ. ಯಿ (U.A.E) ಯ OHSSAI ಫೌಂಡೇಶನ್ ನ ಫೌಂಡೇಶನ್‌ನ ಅಧ್ಯಕ್ಷ ಡಾ. ಹರಿದಾಸ್ ನಾಯರ್ ರವರು ವಿದ್ಯಾರ್ಥಿ ಹಾಗೂ ಅಧ್ಯಾಪಕ ವೃಂದದೊAದಿಗೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಶಾಲಾ ಕಾಲೇಜು

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ: ಇಂದು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ, ಮಚ್ಚಿನ ಇದರ ಆಶ್ರಯದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ಶಾಲೆಗೆ ಶಾಸಕರ ನಿಧಿಯಿಂದ ರೂ.1.26 ಕೋಟಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
error: Content is protected !!