ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ
ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು. ಮುಖ್ಯ ಅತಿಥಿ...
