ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ಅಡುಗೆ ತಿಳುವಳಿಕೆಯೊಂದಿಗೆ ನಿರೂಪಣಾ ಸಾಮರ್ಥ್ಯವೃದ್ಧಿಗಾಗಿ ಇರುವ ವಿಶೇಷ ಸ್ಪರ್ಧೆ- ಕಿಚನೋಮಿನಿಕ್ಸ್-2024ನ್ನು ಡಿ.31ರಂದು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿಯೇ ಇನ್‌ಸ್ಪೈರ್ ವಿದ್ವತ್ ವೇದಿಕೆಯಡಿ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ವೃತ್ತಿ ಕೌಶಲ್ಯ...