24.9 C
ಪುತ್ತೂರು, ಬೆಳ್ತಂಗಡಿ
June 19, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya
ಮೊಗ್ರು: ಪ್ರಸ್ತುತ ಮಕ್ಕಳು ಚಿಕ್ಕ ಪ್ರಾಯದಲ್ಲಿಯೇ ಮೊಬೈಲ್ ಬಳಕೆ ಅತಿಯಾಗಿರುವುದು ಅಪಾಯಕಾರಿ ಬೆಳವಣಿಗೆ, ಹುಟ್ಟಿನಿಂದ 8 ವರ್ಷದ ವರೆಗೆ ಮಕ್ಕಳ ಮೆದುಳು ಸೂಕ್ಷ್ಮ ಬೆಳವಣಿಗೆಗಳು ನಡೆಯುತ್ತಿರುವಾಗ ಅತಿಯಾದ ಮೊಬೈಲ್ ಬಳಕೆ ಮಗುವಿನ ಸಮಗ್ರ ಬೆಳವಣಿಗೆಗೆ...
ಆಯ್ಕೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾಗಿಯಾಗಿ ಸುಮಿತ್ರಾ ಬಿ

Suddi Udaya
ಬೆಳ್ತಂಗಡಿ: ಹಲವು ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯ- ರಾಷ್ಟ್ರದ ಗಮನ ಸೆಳೆದ ಗುರುವಾಯನಕೆರೆಯ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾಗಿ ಶಿಕ್ಷಣ ತಜ್ಞೆ ಸುಮಿತ್ರಾ ಬಿ...
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರುಮಾಲ್ಯಮಾಪನ: ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 5 ವಿದ್ಯಾರ್ಥಿಗಳಿಗೆ ರಾಜ್ಯಕ್ಕೆ ಅಗ್ರ 10 ರೊಳಗಿನ ರ‍್ಯಾಂ ಕ್

Suddi Udaya
ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಈಗಾಗಲೇ ಪ್ರಕಟಗೊಂಡ ಫಲಿತಾಂಶದಲ್ಲಿ ಧನುಷ್ ಗುತ್ತಿ ವಿಜ್ಞಾನದಲ್ಲಿ 600 ಕ್ಕೆ 598 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸೆಲ್‌ ಪಿ ಯು ಕಾಲೇಜು ಗುರುವಾಯನಕೆರೆಯ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ಈಗ ಮತ್ತೆ ಮರುಮೌಲ್ಯಮಾಪನ ನಡೆದಿದೆ. ಶೇ.100 ಫಲಿತಾಂಶ ದಾಖಲಿಸಿರುವ ಎಕ್ಸೆಲ್‌ ಗುರುವಾಯನಕೆರೆ ವಾಣಿಜ್ಯ ವಿಭಾಗದ ಮೂರು ವಿದ್ಯಾರ್ಥಿಗಳು...
ಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya
ಮೂಡುಬಿದಿರೆ ‘ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ...
ಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya
ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗವು ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಇನ್ನೂ 2 ರಾಜ್ಯ ಮಟ್ಟದ ರ‍್ಯಾಂಕ್ ಗಳನ್ನು ಪಡೆದಿದೆ. ನಿತಿನ್ ಡಿ.ವಿ. (594/600) ಮತ್ತು ನಿಶ್ಚಯ ಪೈ (593/600)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya
ಬೆಳ್ತAಗಡಿ: ವಾಣಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಮತ್ತೊಂದು ಮಹತ್ವದ ಸಾಧನೆ ಲಭಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶದಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ಜೆ. ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು: ಇಲ್ಲಿನ ಶ್ರೀ ಎಸ್‌ಡಿಎಂ ಐಟಿಐಯಲ್ಲಿ 2026ರಲ್ಲಿ ತರಬೇತಿ ಪಡೆದ ವಿದ್ಯರ‍್ಥಿಗಳಿಗಾಗಿ ಪ್ರಖ್ಯಾತ ಕರ‍್ಲೋಸ್ಕರ್ ಎಲೆಕ್ಟ್ರಿಕ್ ಕಂಪೆನಿಯಿಂದ ಅಪ್ರೆಂಟಿಸ್ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಯಿತು. ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ರವಿ, ಕು. ಪ್ರಿಯಾಂಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya
ಬೆಳ್ತಂಗಡಿ: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿರಾಗ್ ನಾಯಕ್ 622 (99.52%) ಅಂಕವನ್ನು ಪಡೆದುಕೊಂಡು ರಾಜ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಕೊಕ್ಕಡ: 2025-26ನೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ...
error: Content is protected !!