24.6 C
ಪುತ್ತೂರು, ಬೆಳ್ತಂಗಡಿ
June 22, 2026

Category : ಶಾಲಾ ಕಾಲೇಜು

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಶಾಲಾ ಕಾಲೇಜು

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ: ಇಂದು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ, ಮಚ್ಚಿನ ಇದರ ಆಶ್ರಯದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ಶಾಲೆಗೆ ಶಾಸಕರ ನಿಧಿಯಿಂದ ರೂ.1.26 ಕೋಟಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಪಿಲಾತಬೆಟ್ಟು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ್ದು, ಪಿಲಾತಬೆಟ್ಟು ಶಾಲೆಯು ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಹಿರಿಯ ವಿಭಾಗ: ಕವನ ವಾಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವರ್ತಮಾನವನ್ನು ನಿರ್ದಿಷ್ಟವಾಗಿ ಬಳಸಿಕೊಳ್ಳುವುದರಿಂದ ಭವಿಷ್ಯವನ್ನು ಉತ್ತಮವಾಗಿಸಲು ಸಾಧ್ಯ ಎಂದು ಬೆಳಾಲು ಶ್ರೀ. ಧ. ಮಂ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯರಾದ ರಾಮಕೃಷ್ಣ ಭಟ್ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆಯ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya
ಮಚ್ಚಿನ: ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ಆ.31ರಂದು ನಡೆದ ವಲಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯುರು ಇಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಬೆಸ್ಟ್ ರಿಸೀವರ್ ಆಗಿ ಭವಿಷ್ ಹೊರಹೊಮ್ಮಿದ್ದಾರೆ. ಹಾಗೆಯೇ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ...
ಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
‌.ಬೆಳ್ತಂಗಡಿ :ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ವೈಭವ್...
error: Content is protected !!