ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ
ಕನ್ಯಾಡಿ I ಗ್ರಾಮದ ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮಕರಣಿಕ ಅಂಕಿತ್ ಎಸ್. ಜೈನ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಡ ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.,...
