22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
ಉಜಿರೆ: ಗಣಿತಶಾಸ್ತ್ರವು ಎಲ್ಲಾ ಬಗೆಯ ತಾಂತ್ರಿಕ ಶಿಕ್ಷಣದ ಉಸಿರಾಗಿದೆ. ಯಾವುದೇ ಕ್ಷೇತ್ರದಲ್ಲಿಯೂ ಗಣಿತವು ಒಂದಲ್ಲ ಒಂದು ರೀತಿಯಲ್ಲಿ ಹಾಸುಹೊಕ್ಕಾಗಿದೆ ಎಂದು ಎಸ್.ಡಿ.ಯಂ. ತಾಂತ್ರಿಕ ಕಾಲೇಜು ಉಜಿರೆಯ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ರವರು ನುಡಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಬೆಳ್ತಂಗಡಿ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮವನ್ನು  ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ದಯಾಮಣಿ  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ದಾಮೋದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಬಜಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂಪನ್ಮೂಲ ಕೇಂದ್ರ ಬೆಳ್ತಂಗಡಿ , ಸಮೂಹ ಸಂಪನ್ಮೂಲ ಕೇಂದ್ರ ಬಜಿರೆ ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಇದರ ಸಹಭಾಗಿತ್ವದಲ್ಲಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ನಿಡ್ಲೆ: ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ಸೆ.1ರಂದು ನಡೆದ ಕೊಕ್ಕಡ, ನಿಡ್ಲೆ ಮತ್ತು ಪೆರ್ಲ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ಅತ್ಯುತ್ತಮ ಪ್ರದರ್ಶನ ತೋರಿಸಿ, ಪ್ರಥಮ ಸ್ಥಾನ ಪಡೆದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜನಪದ ಗೀತಗಾಯನ* ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೋವರ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಜನಪದ ಗೀತಗಾಯನ ಸ್ಪರ್ಧೆಯಲ್ಲಿಯೂ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ 2023-24 ನೇ ಸಾಲಿನ ಕ್ರೀಡಾವಾಣಿ ಉದ್ಘಾಟನೆ ನಡೆಯಿತು. ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya
ಬೆಳ್ತಂಗಡಿ: ಸರಕಾರಿ ಪ್ರೌಢ ಶಾಲೆ ಕೊಯ್ಯೂರು ನಲ್ಲಿ ಆ.31 ರಂದು ನಡೆದ ಬೆಳ್ತಂಗಡಿ – ಬಂಗಾಡಿ- ಅಣಿಯೂರು- ಮುಂಡಾಜೆ ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಮಚ್ಚಿನ : ಪ್ರತಿಭೆಯೆಂಬುದು ಪರಿಶ್ರಮದ ಪ್ರತಿಫಲವೇ ಹೊರತು ಹಣತೆತ್ತು ಕೊಂಡುಕೊಳ್ಳುವ ವಸ್ತುವಲ್ಲ.ಈ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ವಿರೂಪಾಕ್ಷಪ್ಪ ಎಚ್.ಎಸ್ ಹೇಳಿದರು. ಅವರು ಮಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya
ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ ತನ್ನ ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಅನನ್ಯ ಸ್ಥಾನವನ್ನು ಗಳಿಸಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯ,ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಗುರುವಾಯನಕೆರೆಯ ವಿಶಾಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು...
error: Content is protected !!