November 11, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಕುರಿತು ಮಾಹಿತಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಶಾಲಾ ಸುರಕ್ಷಾ ಸಮಿತಿಯ ವತಿಯಿಂದ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತು ಅರಿವು ಮೂಡಿಸುವ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ಕೌನ್ಸಿಲರ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಸರ್ಕಾರಿ ಇಲಾಖಾ ಸುದ್ದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ 72ನೇ ವನ್ಯಜೀವಿ ಸಪ್ತಹ ಆಚರಣೆ

Suddi Udaya
ಬೆಳ್ತಂಗಡಿ: ಪ್ರಕೃತಿಯ ಬಹುದೊಡ್ಡ ಸಂಪತ್ತು ಕಾಡು ಹಾಗೂ ಕಾಡು ಪ್ರಾಣಿಗಳಾಗಿವೆ. ಅವುಗಳ ಬಗೆಗೆ ಸದಾ ಮಮತೆ ಮಾನವನಲ್ಲಿರಬೇಕು. ಕಾಡು ಮತ್ತು ಕಾಡು ಪ್ರಾಣಿಗಳನ್ನು ಉಳಿಸಿ ಬೆಳೆಸುವುದು ನಾವು ಈ ಪ್ರಕೃತಿಗೆ ನೀಡುವ ಬಹು ದೊಡ್ಡ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂಐಟಿ ಕೆಸರುಗದ್ದೆ ಕ್ರೀಡಾಕೂಟ : ಗ್ರಾಮೀಣ ಕ್ರೀಡೆಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು

Suddi Udaya
ಉಜಿರೆ : ಮಣ್ಣಿನ ಸೊಗಡು, ಗ್ರಾಮೀಣ ಬದುಕಿನ ಸೊಗಸು, ಜಾನಪದ ಕ್ರೀಡೆಗಳ ಉತ್ಸಾಹ ಹಾಗೂ ಕ್ರೀಡಾಸ್ಫೂರ್ತಿಯ ಸಮ್ಮಿಲನಕ್ಕೆ ಸಾಕ್ಷಿಯಾದ ಕೆಸರುಗದ್ದೆ ಕ್ರೀಡಾಕೂಟವು ಉಜಿರೆಯ ಎಸ್‌.ಡಿ.ಎಂ ಇಂಜಿನಿಯರಿಂಗ್ ಕಾಲೇಜು (ಎಸ್‌ಡಿಎಂಐಟಿ)ಯ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ...
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಮುಂಡತ್ತೋಡಿ ಶಾರದಾ ಇವರ ಗದ್ದೆಯಲ್ಲಿ ಕೆಸರಡೊಂಜಿ ದಿನ ಕ್ರೀಡಾಕೂಟ ನಡೆಯಿತು....
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ-ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು: ಉಷಾ ನಾಯಕ್

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2026–27ನೇ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಅವರು ಕಾರ್ಯಕ್ರಮದ ಅಧ್ಯಕ್ಷತೆ...
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ – ರಕ್ಷಕ–ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್,ಉಪಾಧ್ಯಕ್ಷರಾಗಿ ಸವಿತಾ ರಮೇಶ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026–27ನೇ ಸಾಲಿನ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ ಸೆ.19ರಂದು ನಡೆಯಿತು. ಸಭೆಗೆ ಲೊರೆಟೊ ಸೆಂಟ್ರಲ್ ಸ್ಕೂಲ್, ಬಂಟ್ವಾಳದ ಪ್ರಾಂಶುಪಾಲರಾದ ವಂದನೀಯ ಧರ್ಮಗುರು ಫಾದರ್ ಜೈಸನ್ ವಿಜಯ್...
ಚಿತ್ರ ವರದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಶುಭಾರಂಭ

ಸೆ.21: ಆಳ್ವಾಸ್ ಮೆಡಿಕಲ್ ಕಾಲೇಜು ಉದ್ಘಾಟನೆ-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿ

Suddi Udaya
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮಹತ್ವಾಕಾಂಕ್ಷೆಯ ಹೆಜ್ಜೆಯಾಗಿ ನಿರ್ಮಿಸಲಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೆಪ್ಟೆಂಬರ್ 21ರಂದು ಮಿಜಾರಿನ ಶ್ರೀಮತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರಿಗೆ ಕೆಸರ್‌ಡೊಂಜಿ ದಿನ ಕ್ರೀಡಾಕೂಟ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಮುಂಡತ್ತೋಡಿ ಶಾರದಾ ಇವರ ಗದ್ದೆಯಲ್ಲಿ ಕೆಸರಡೊಂಜಿ ದಿನ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಲಿಬಾಲ್‌ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿ ಶ್ರೇಯಸ್‌ ಎಸ್‌. ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: 17ರ ವಯೋಮಾನದ ಪ್ರೌಢಶಾಲಾ ವಿಭಾಗದಲ್ಲಿ, ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅಲ್‌ರೌಂಡರ್‌ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್‌ ಎಸ್‌. ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೀತ ಗಾಯನ ಸ್ಪರ್ಧೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಗೆ ದ್ವಿತೀಯ ಚಾಂಪಿಯನ್ ಶಿಪ್

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಬ್, ಬುಲ್‌ಬುಲ್, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಭಾಗವಹಿಸಿದ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಸಮಗ್ರ...
error: Content is protected !!