31.8 C
ಪುತ್ತೂರು, ಬೆಳ್ತಂಗಡಿ
May 12, 2025

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya
ಬಳಂಜ: ಬಳಂಜ ಯುವ ಬಿಲ್ಲವ ವೇದಿಕೆ ಸಹಕಾರದೊಂದಿಗೆ,ಲತೇಶ್ ಪೆರಾಜೆ,ಹರೀಶ್ ಮಜ್ಜೇನಿ ಇವರ ನೇತೃತ್ವದಲ್ಲಿ ನಡೆದ ಬಿಲ್ಲವ ಸಮಾಜ ಬಾಂಧವರ ಬಿಡ್ಡಿಂಗ್ ಮಾದರಿಯ ಪುರುಷರ ವಾಲಿಬಾಲ್ ಪಂದ್ಯಾವಳಿ ಬಳಂಜ ಶ್ರೀ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು....
ಕ್ರೀಡಾ ಸುದ್ದಿಚಿತ್ರ ವರದಿವರದಿ

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya
ಬೆಳ್ತಂಗಡಿ; ಏ.21ರಿಂದ 23ರವರೆಗೆ ಮೈಸೂರು ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ಜರುಗಿದ 44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2025 ಇದರಲ್ಲಿ ಸರಕಾರಿ ಪ್ರೌಢ ಶಾಲೆ ಕಾಶಿಪಟ್ಣ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯ. ಕೆ...
ಕ್ರೀಡಾ ಸುದ್ದಿ

ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ :ಬಂಟರ ಯಾನೆ ನಾಡವರ ಸಂಘ (ರಿ ) ಬೆಳ್ತಂಗಡಿ, ಬಂಟರ ಯುವ ವಿಭಾಗ ಮತ್ತು ಬಂಟರ ಮಹಿಳಾ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ಪಣೆಜಾಲ್ ಇಂಡೋರ್ ಲಯನ್ಸ್ ಕ್ರೀಡಾಂಗಣದಲ್ಲಿ ಬಂಟರ ಇಂಡೋರ್ ಶಟಲ್...
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ...
ಕ್ರೀಡಾ ಸುದ್ದಿ

ಬೆಳ್ತಂಗಡಿ: ಕೊತ್ತಲಿಗೆ ಕ್ರಿಕೆಟ್ ಮ್ಯಾಚ್ ರಾಜಕೇಸರಿ ಟ್ರೋಫಿ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮತ್ತು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಕೊತ್ತಲಿಗೆ ಕ್ರಿಕೆಟ್ ಮ್ಯಾಚ್ ರಾಜಕೇಸರಿ ಟ್ರೋಫಿ-2025 ಎ.6ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರಕ್ಷಕ ದಳ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya
ಉಜಿರೆ : ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಮತ್ತು ಉಜಿರೆ ಗ್ರಾ.ಪಂ.ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಪುತ್ರ ಆದಿತ್ಯ ಕೃಷ್ಣ ಕಾರಂತ್ ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಸನ ಇನ್ಸಿಟ್ಯೂಟ್ ಆಪ್ ಮೆಡಿಕಲ್...
ಕ್ರೀಡಾ ಸುದ್ದಿ

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya
ಉದನೆ : ಎಸ್ ಎಮ್ ಎಸ್ ರೆಕ್ಸಿನಾ ಸೆಂಟರ್ ಬೆಳ್ತಂಗಡಿ ಇದರ ಆಶ್ರಯದಲ್ಲಿ 6 ತಂಡಗಳ ಬಿಡ್ಡಿಂಗ್ ಲೀಗ್ ಮಾದರಿಯ ಎಸ್.ಎಮ್.ಎಸ್ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಮಾ. 23ರಂದು ಸೈಂಟ್ ಆಂಟಿನಿಸ್ ಹೈಸ್ಕೂಲ್ ವಠಾರ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
ಉಜಿರೆ: ಬಿಹಾರದ ಪಾಟ್ನಾದಲ್ಲಿ ಮಾ. 10 ರಿಂದ 12 ರ ವರೆಗೆ 20ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಕ್ರೀಡಾಕೂಟವು ನಡೆಯುತ್ತಿದ್ದು ಈ ಕ್ರೀಡಾಕೂಟದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಿಂಪನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
ಬೆಳ್ತಂಗಡಿ: ಶಿವದೂತೆ ಗುಳಿಗೆ ಯಶಸ್ವಿ ನಾಟಕದ ನಂತರ, ಹೊಸತನದ ಟ್ರೆಂಡ್ ಆಗಿ ಹೊರಹೊಮ್ಮುತ್ತಿರುವ ವಿಜಯ್ ಕುಮಾರ್ ಕೊಡಿಯಸಲ್ ಬೈಲ್ ಅವರ ವಿನೂತನ ಪರಿಕಲ್ಪನೆಯ ತುಳು ಚಾರಿತ್ರಿಕ ನಾಟಕ “ಛತ್ರಪತಿ ಶಿವಾಜಿ ” ಅಧ್ಬುತ ರಂಗ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya
ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ...
error: Content is protected !!