24.8 C
ಪುತ್ತೂರು, ಬೆಳ್ತಂಗಡಿ
October 26, 2026

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ. 25: ಎಕ್ಸೆಲ್ ಟ್ರೋಫಿ ಮಕ್ಕಳ ಅಂತರ ಶಾಲಾ ಚದುರಂಗ ಸ್ಪರ್ಧೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೊ ಸ್ಕೂಲ್, ಗುರುವಾಯನಕೆರೆ, ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಎಕ್ಸೆಲ್ ಟ್ರೋಫಿ ಮಕ್ಕಳ ಅಂತರಶಾಲಾ ಚದುರಂಗ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿ ಶ್ರೇಯಸ್ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿ ಶ್ರೇಯಸ್ ಎಸ್ ರವರು 17ರ ವಯೋಮಿತಿಯ ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ ಆಲ್ ರೌಂಡರ್ ಪ್ರಶಸ್ತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಉಜಿರೆಯ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ಬಾಲಕ ಮತ್ತು ಬಾಲಕಿಯರ ಅಂತರ...
ಅಭಿನಂದನೆಕ್ರೀಡಾ ಸುದ್ದಿವರದಿ

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಮುಂಡಾಜೆ ತೇಜಲ್ ಕೆ.ಆರ್. ರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಮುಂಡಾಜೆ ನಿವಾಸಿ ರಾಜೇಶ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿ

ಅಳದಂಗಡಿ ಸೊಸೈಟಿಯ ಸುವರ್ಣ ಸಂಭ್ರಮ:ಕೆಸರುಗದ್ದೆಯಲ್ಲಿ ಕ್ರೀಡಾ ಕಲರವ,ತುಳುನಾಡಿನ ಮಣ್ಣಿನ ಸಂಸ್ಕೃತಿ ಅನಾವರಣ: ಕಂಬಳದ ಕೋಣಗಳನ್ನು ಗದ್ದೆಯಲ್ಲಿ ಓಡಿಸುವ ಮೂಲಕ ಕೃಷಿ ಸಂಸ್ಕೃತಿಯ ವೈಭವ,ಜನರ ಸಂಭ್ರಮದ ಪಾಲ್ಗೊಳ್ಳುವಿಕೆ,

Suddi Udaya
ಅಳದಂಗಡಿ: ತುಳುನಾಡಿನ ಕೃಷಿ ಪರಂಪರೆ, ಗ್ರಾಮೀಣ ಬದುಕಿನ ಸೊಗಡು ಹಾಗೂ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದೊಂದಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಅ. 11ರಂದು...
ಕ್ರೀಡಾ ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಶಾರದೋತ್ಸವದ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿ- ಉದ್ಘಾಟನೆ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 4ನೇ ವರ್ಷದ ವೈಭವದ ಶ್ರೀ ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯು ಅ 4ರಂದು ನಡೆಯಿತು. ಅಟ್ಲಾಜೆಯಲ್ಲಿ ಆಯೋಜಿಸಿದ ಪಂದ್ಯಾವಳಿಯನ್ನು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

VTU ರೆಸ್ಟ್ ಆಫ್ ಬೆಂಗಳೂರು ವಿಭಾಗದ ನೆಟ್‌ಬಾಲ್ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya
ಉಜಿರೆ : ಹಾಸನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ವತಿಯಿಂದ ಆಯೋಜಿಸಲಾಗಿದ್ದ ‘ರೆಸ್ಟ್ ಆಫ್ ಬೆಂಗಳೂರು’ (Rest of Bengaluru) ವಿಭಾಗ ಮಟ್ಟದ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ತ್ರಿಷಾ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ ಕಲಾತ್ಮಕ ಯೋಗಾಸನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ ಚಾಂಪಿಯನ್ ಶಿಪ್ : ಮುಂಡಾಜೆಯ ತೇಜಲ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಕಲಬುರ್ಗಿಯಲ್ಲಿ ಸೆ.21 ಹಾಗೂ 22 ರಂದು ನಡೆದ ರಾಜ್ಯ ಮಟ್ಟದ ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮುಂಡಾಜೆ ನಿವಾಸಿ ತೇಜಲ್ 110 ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಜಾಸ್ತಾನದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸೆ.19ರಂದು ನಂತೂರು ಪದುವ ಹೈಸ್ಕೂಲ್‌ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲಾ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸಂಸ್ಥೆಯ...
error: Content is protected !!