ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ
ಕೊಕ್ಕಡ: ಡಿ. 9 ಮತ್ತು 10 ರಂದು ಮಂಗಳೂರಿನಲ್ಲಿ ನಡೆದ ಕಶ್ವಿ ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ – 2023 ರ ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸೈಂಟ್ ಫ್ರಾನ್ಸಿಸ್ ಇಂಗ್ಲಿಷ್ ಮೀಡಿಯಂ...