ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ಉಜಿರೆ ಎಸ್.ಡಿ.ಎಂ ಕನ್ನಡ ಮಾಧ್ಯಮ ಶಾಲೆ ಉಜಿರೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ದಲ್ಲಿ ಬದನಾಜೆ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಾಲಕರ ಮತ್ತು ಬಾಲಕಿಯರು ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು...