April 2, 2025

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯವರು ಸೆ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ನಿಡ್ಲೆ: ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ಸೆ.1ರಂದು ನಡೆದ ಕೊಕ್ಕಡ, ನಿಡ್ಲೆ ಮತ್ತು ಪೆರ್ಲ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ಅತ್ಯುತ್ತಮ ಪ್ರದರ್ಶನ ತೋರಿಸಿ, ಪ್ರಥಮ ಸ್ಥಾನ ಪಡೆದು ತಾಲೂಕು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ವಲಯ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯ ತಂಡ 2 ನೇ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು : ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಪ್ರಾಥಮಿಕ ಶಾಲಾ ಬಾಲಕಿಯರ ( ಆದ್ಯ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಅಂಡಿಂಜೆ: 2023-24 ನೇ ಸಾಲಿನ ಅಂಡಿಂಜೆಯಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಬಾಲಕಿಯರ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ‌ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಂದಾರು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya
ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದ ಉದ್ಘಾಟನೆಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೇಳ- ಕಾಶಿಪಟ್ಣ ಇಲ್ಲಿಯ ಆಡಳಿತ ಮೊಕ್ತೇಸರ ಅನಂತ ಅಸ್ರಣ್ಣ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya
ನಾರಾವಿ: ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya
ಬಂದಾರು: ಈಶ ಸಂಸ್ಥೆಯ 15ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧೈಯ ವಾಕ್ಯದೊಂದಿಗೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮವು ಪ್ರಥಮ ಸ್ಥಾನವನ್ನು ಗಳಿಸಿದೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು. ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜರಗಿದ ಸಾವಿರಾರು ವಿದ್ಯಾರ್ಥಿಗಳ...
error: Content is protected !!