ಕೂತ್ಲೂರು ಶಾಲೆಯಲ್ಲಿ ಸೆ.10ರಂದು ನಡೆದ ನಾರಾವಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ಮಚ್ಚಿನ: ಇಂದು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ, ಮಚ್ಚಿನ ಇದರ ಆಶ್ರಯದಲ್ಲಿ...
ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಬೆಳಾಲು : ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ. 6 ರಂದು ಜರಗಿತು.ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ದೀಪ...
ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ...
ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಶ್ರೀಮತಿ...
ಮಚ್ಚಿನ: ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ಆ.31ರಂದು ನಡೆದ ವಲಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ...
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಮತ್ತು ಉಪ್ಪಾರಪಳಿಕೆ ಶ್ರದ್ಧಾ ಗೆಳೆಯರ ಬಳಗದ ವತಿಯಿಂದ 25ನೇ ವರ್ಷದ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ...