28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿ

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

Suddi Udaya
ಬೆಳ್ತಂಗಡಿ : ನಾಳ ಶ್ರೀ ದುರ್ಗಾ ಟ್ರೋಫಿ 2024 ರ ಸೀಸನ್ -1 ಸೌರಮಾನ ಯುಗಾದಿ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ಎ.14 ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನಡೆಯಿತು. 6 ತಂಡಗಳು ಮಾಲಕರು ಲೀಗ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya
ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya
ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ದಿ| ವಸಂತ ಇವರ ಸ್ಮರಣಾರ್ಥ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಗೇರುಕಟ್ಟೆ : ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಸ್ ಗಯ್ಸ್ ವತಿಯಿಂದ ಗೇರುಕಟ್ಟೆ ಹೈಸ್ಕೂಲ್ ಮೈದಾನದಲ್ಲಿ 8 ನೇ ಆವೃತ್ತಿಯ ಹೊನಲು ಬೆಳಕಿನ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜಿ.ಪಿ.ಎಲ್ – 2024...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ 8 ತಂಡಗಳ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಫೆ.3ರಂದು ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಹತ್ತಿರ ಕಲ್ಲಗುಡ್ಡೆಯಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya
ಬಂದಾರು :ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಬಂದಾರು ಗ್ರಾಮ ಬೆಳ್ತಂಗಡಿ ಇದರ ಆಶ್ರಯದಲ್ಲಿ 8 ನೇ ವರ್ಷದ ವಲಯ ಮಟ್ಟದ 6 ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಕೆ.ವಿ.ಎಲ್ 2024...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya
ಉಜಿರೆ: 2023-2024ನೇ ಸಾಲಿನ 36ನೇ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯು ಮಧ್ಯಪ್ರದೇಶದಲ್ಲಿ ಜ. 28ರಂದು ನಡೆಯಿತು. ಕರ್ನಾಟಕ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿತು. ಈ ತಂಡದಲ್ಲಿ ಎಸ್ ಡಿ ಎಮ್ ಕಾಲೇಜ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya
ಬೆಳ್ತಂಗಡಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ 50ಮೀ ಓಟದ ಸ್ಪರ್ಧೆಯಲ್ಲಿ ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ ಭಾಗವಹಿಸಿ 4ನೇ ಸ್ಥಾನ...
error: Content is protected !!