28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸೆ.11ರಂದು ಶ್ರೀ ರಾಮ ಪದವಿ ಪೂರ್ವ ಕಾಲೇಜು ಹನುಮಾನ್ ನಗರ ಕಲ್ಲಡ್ಕದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ಇವರು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 15 ನೇ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya
ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಮುಡಿಪು ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya
ದಕ್ಷಿಣ ಕನ್ನಡ ಅಮೆಚೂರ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ recognized by Karate Indian Organization, ಕಿಯೋದಿಂದ ಮಾನ್ಯತೆ ಪಡೆದು WKF ನ ಅಧೀನದಲ್ಲಿ ನಡೆದಂತಹ World Karate Fedaration ಇದರ ನಿಯಮದ ಪ್ರಕಾರ ನಡೆದಂತಹ...
Uncategorizedಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ವಿದ್ಯಾರ್ಥಿಗಳ ಕಬಡ್ಡಿ ತಂಡವು ದ್ವಿತೀಯ ಸ್ಥಾನವನ್ನು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯವರು ಸೆ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ನಿಡ್ಲೆ: ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ಸೆ.1ರಂದು ನಡೆದ ಕೊಕ್ಕಡ, ನಿಡ್ಲೆ ಮತ್ತು ಪೆರ್ಲ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ಅತ್ಯುತ್ತಮ ಪ್ರದರ್ಶನ ತೋರಿಸಿ, ಪ್ರಥಮ ಸ್ಥಾನ ಪಡೆದು ತಾಲೂಕು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ವಲಯ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯ ತಂಡ 2 ನೇ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ....
error: Content is protected !!