ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟವನ್ನು ನ.16 ರಂದು ಹಮ್ಮಿಕೊಳ್ಳಲಾಯಿತು. ಕ್ರೀಡಾಕೂಟವನ್ನು ಮುಂಡಾಜೆಯ ಯಂಗ್ ಚಾಲೆಂಜರ್ಸ್ ನ...