28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
ಗೇರುಕಟ್ಟೆ: ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಬರಾಯ ಪ್ರೀಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಎ.12ರಂದು ಜರಗಿತು. ಸುರೇಂದ್ರ ಕುಮಾರ್ ಜೈನ್ ಪಂದ್ಯಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಸುಮ ಎನ್ ಬಂಗೇರ ಅಬ್ದುಲ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಸಂಸ್ಥೆಯಾದ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು 2025–26ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಏ.15 ಮತ್ತು 16ರಂದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya
ಉಜಿರೆ : ಯೂತ್ ಗೇಮ್ಸ್  ಫೌಂಡೇಶನ್ ಇಂಡಿಯಾ (YGF) ನೇಪಾಳ ಪೋಖರಾ ನಗರದ ರಂಗಶಾಲಾ ಕ್ರೀಡಾಂಗಣದಲ್ಲಿ  ಆಯೋಜಿಸಿದ್ದ ಇಂಡೋ-ನೇಪಾಳ ಅಂತಾರಾಷ್ಟ್ರೀಯ ಮಟ್ಟದ ಯೂತ್ ಗೇಮ್ಸ್ ನಲ್ಲಿ ಭಾಗವಹಿಸಿದ  ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ:ಕರ್ನಾಟಕ ಗೋಜು- ರಿಯು ಕರಾಟೆ- ಡೊ ಫೆಡರೇಶನ್ ವತಿಯಿಂದ ಬೆಂಗಳೂರಿನಲ್ಲಿ ಮಾ 29ರಂದು ನಡೆದ 12-13ವಯೋಮಾನದ ಬಾಲಕಿಯರ ಕಟ ವಿಭಾಗದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ತೃತೀಯ ಸ್ಥಾನದೊಂದಿಗೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಸಹಾಯಾರ್ಥಕ್ಕಾಗಿ ಪಂದ್ಯಾಟ ಖ್ಯಾತ ದೈವರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya
ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya
ವೇಣೂರು: ಇತಿಹಾಸ ಪ್ರಸಿದ್ಧವಾದ ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳವನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ದೀಪ ಪ್ರಜ್ಚಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಜಿಲ್ಲೆಯ ಅತ್ಯಂತ ಪುರಾತನ ಕಂಬಗಳಲ್ಲಿ ವೇಣೂರು- ಪೆರ್ಮುಡ, ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಡ ಒಂದು. ಹಾಗಾಗಿ ವೇಣೂರು ಕಂಬಳ ರಾಜ್ಯದ ಗಮನ ಸೆಳೆದ ಗ್ರಾಮೀಣ ಸೊಗಡಿನ ಕಂಬಳವಾಗಿದೆ. ಕೀರ್ತೀಶೇಷ ಮಾಜಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya
ಬಂಗಾಡಿ: ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ...
ಕ್ರೀಡಾ ಸುದ್ದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya
ಬಂಗಾಡಿ: ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ತಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ...
error: Content is protected !!