April 11, 2025

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
ಬೆಳಾಲು: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರಿಗೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದ.ಕ.ಜಿ.ಪಂ.ಉ. ಪ್ರಾಥಮಿಕ ಶಾಲೆ ಕುವೆಟ್ಟು ಗುರುವಾಯನಕೆರೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆ ಪೆರಿಂಜೆಯ ಎಂಟನೇ ತರಗತಿ ವಿದ್ಯಾರ್ಥಿನಿ ಹಾಜ್ರ ರಾಫಿಯಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya
ಪ್ರತಿಷ್ಠಿತ ಜೀ ಕನ್ನಡ ನಡೆಸುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಸ್ಪರ್ಧಿಯಾಗಿ ಆಯ್ಕೆಯಾಗಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜೆಜೆಸಿ ಸದಸ್ಯರಾಗಿರುವ ಆಗಿರುವ ಜೆಜೆಸಿ ತ್ರಿಷಾರವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಸೆ.6ರಂದು ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ.ಪೂ ಕಾಲೇಜುಗಳ ಬಾಲಕರ ಪುಟ್ ಬಾಲ್...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
ಕೂತ್ಲೂರು ಶಾಲೆಯಲ್ಲಿ ಸೆ.10ರಂದು ನಡೆದ ನಾರಾವಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಶಾಲಾ ಕಾಲೇಜು

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಮಚ್ಚಿನ: ಇಂದು ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ, ಮಚ್ಚಿನ ಇದರ ಆಶ್ರಯದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
ಉಜಿರೆ: ಸೆ.6ರಂದು ಬೆಳಾಲು ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ತ್ರೋ ಪಂದ್ಯಾಟದಲ್ಲಿ ಉಜಿರೆಯ ಅನುಗ್ರಹ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
ಬೆಳಾಲು : ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ಸೆ. 6 ರಂದು ಜರಗಿತು.ತ್ರೋಬಾಲ್ ಪಂದ್ಯಾಟವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಇವರು ದೀಪ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya
ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
error: Content is protected !!