29.9 C
ಪುತ್ತೂರು, ಬೆಳ್ತಂಗಡಿ
April 18, 2025

Category : ಕ್ರೀಡಾ ಸುದ್ದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಶ್ರೀಮತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya
ಮಚ್ಚಿನ: ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ಆ.31ರಂದು ನಡೆದ ವಲಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಮತ್ತು ಉಪ್ಪಾರಪಳಿಕೆ ಶ್ರದ್ಧಾ ಗೆಳೆಯರ ಬಳಗದ ವತಿಯಿಂದ 25ನೇ ವರ್ಷದ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ...
ಕ್ರೀಡಾ ಸುದ್ದಿ

ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟ

Suddi Udaya
ಪೆರಿಂಜೆ : ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಇದರ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟವು ಪೆರಿಂಜೆ ಪಜಂಬಾಡಿ ಕ್ರೀಡಾoಗಣದಲ್ಲಿ ಜರಗಿತು.ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya
ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯುರು ಇಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಬೆಸ್ಟ್ ರಿಸೀವರ್ ಆಗಿ ಭವಿಷ್ ಹೊರಹೊಮ್ಮಿದ್ದಾರೆ. ಹಾಗೆಯೇ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ : ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
ಪದ್ಮುಂಜ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲ ಬಾಲಕ /ಬಾಲಕಿಯರ...
error: Content is protected !!