38.6 C
ಪುತ್ತೂರು, ಬೆಳ್ತಂಗಡಿ
March 28, 2025

Category : ರಾಜ್ಯ ಸುದ್ದಿ

ತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya
ಬೆಳ್ತಂಗಡಿ : ಅನುಮತಿ ಇಲ್ಲದೆ ಮರ ಕಡಿದ ಪರಿಣಾಮ ವಿದ್ಯುತ್ ವೈಯರ್ ಗೆ ಬಿದ್ದು ಮೂರು ಕಂಬ ಹಾನಿಯಾಗಿದೆ .ಇದರಿಂದ ಪಕ್ಕದ ಮನೆಯ ನಿವಾಸಿ ಮನೆಯ ಮೇಲೂ ವಿದ್ಯುತ್ ವೈಯರ್ ಬಿದ್ದಿತ್ತು. ಇದಕ್ಕೆ ಮೆಸ್ಕಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ. ಪ್ರಯಾಣಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ಮಂಗಳೂರು ಲೋಕಸಭಾ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31ರಂದು ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಮತ್ತು ರಜತ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
ಕಕ್ಕಿಂಜೆ: ವೃದ್ಧ ದಂಪತಿಯನ್ನು ಕೊಲೆಗೈದು ಮನೆಯಲ್ಲಿದ್ದ ಚಿನ್ನ – ನಗದು ದರೋಡೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 24 ವರ್ಷ ಜೀವಾವಧಿ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
Uncategorizedಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya
ಧಮ೯ಸ್ಥಳ : ಶ್ರೀಲಂಕಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಗೊಳಿಸಲು ತಮ್ಮ ಪೂರ್ಣ ಸಹಕಾರ ಹಾಗೂ ಬೇಕಾದ ಎಲ್ಲಾ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು. ಶ್ರೀಲಂಕಾ ಸಣ್ಣ ದೇಶವಾದುದರಿಂದ ಅಲ್ಲಿ ಯೋಜನೆ ಯಶಸ್ವಿಯಾಗುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ...
error: Content is protected !!