26.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ರಾಜ್ಯ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಚಿನ್ನಯ್ಯ ಸದ್ಯ ಶಿವಮೊಗ್ಗ ಜೈಲಿನಲ್ಲಿ ಸೆ.6 ರಿಂದ ನ್ಯಾಯಾಂಗ ಬಂಧನಲ್ಲಿದ್ದು. ಚಿನ್ನಯ್ಯನ ತಪ್ಪೋಪ್ಪಿಗೆ ಹೇಳಿಕೆಯನ್ನು ಬೆಳ್ತಂಗಡಿ ಕೋರ್ಟ್ ನಲ್ಲಿ ಇಂದು ಹೇಳಲಿದ್ದಾನೆ. ಬೆಳ್ತಂಗಡಿ ನ್ಯಾಯಾಲಯದ ಆದೇಶದಂತೆ ಸೆ.18 ರಂದು ಬೆಳಗ್ಗೆ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದಲ್ಲಿ ವಾದ-...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya
ಬೆಳ್ತಂಗಡಿ: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಎರಡು ಗಂಟೆಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶದ ಬಳಿಕ ಸಂಜೆ ಪೊಲೀಸರು...
ಅಪರಾಧ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ವಿರುದ್ದ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...
ರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
ಬೆಳ್ತಂಗಡಿ: “ನಮ್ಮೂರು ನಮ್ಮ ಕೆರೆ” ಕೆರೆಗಳಿಗೆ ಕಾಯಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 1000 ಕೆರೆಗಳನ್ನು ಜೀರ್ಣೋದ್ಧಾರಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ “ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ಗೌರವಕ್ಕೆ ಪಾತ್ರರಾಗಿದ್ದಾರೆ....
ಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿಯ ತಾಯಿ ಸುಜಾತಾ ಭಟ್ ಜು.15 ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ಅರ್ಜಿಯನ್ನು...
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವ‌ರ್ ಎಫ್‌ಎಸ್‌ಎಲ್‌ ವರದಿ ಬರುವ ತನಕ ಎಸ್‌ಐಟಿ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ದೂರುದಾರ ನನಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya
ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ...
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು. ಕಳೆದ...
error: Content is protected !!