26.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ರಾಜ್ಯ ಸುದ್ದಿ

ಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿ

ಉಜಿರೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ: ಪಂಜಿನ ಮೆರವಣಿಗೆ

Suddi Udaya
ಉಜಿರೆ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ, ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆ.14 ರಂದು ಉಜಿರೆ...
ಅಪರಾಧ ಸುದ್ದಿರಾಜ್ಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆ.14 ರಂದು ಸಂಜೆ 4:45 ಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಧರ್ಮಸ್ಥಳ ಮಾಹಿತಿ ಕಚೇರಿ ಬಳಿ ಇರುವ ಸಾರ್ವಜನಿಕ ಶೌಚಾಲಯದ ಸುತ್ತಮುತ್ತಲಿನಲ್ಲಿ ಕರೆದುಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya
ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ....
ರಾಜ್ಯ ಸುದ್ದಿವರದಿ

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೃಷ್ಟಿಯಾಗಿರುವ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಹಾಗೂ 9/11 ವಿಷಯದ ಕುರಿತಾಗಿ ಆ.12 ರಂದು ವಿಧಾನಸೌಧದಲ್ಲಿ ನಡೆದ ಉಭಯ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿ

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ನಿಗೂಢ ವಾಗಿ ಸಾವುಗೀಡಾದ ಪದ್ಮಲತಾ ಅವರ ಸಹೋದರಿ ಆ.11ರಂದು ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದಾರೆ. ಪದ್ಮಲತಾ...
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya
ಬೆಳ್ತಂಗಡಿ: ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿಯ ಜೆರೋಮ್ ಬರ್ಬೋಝಾ‌ಎಂಬವರು ನೀಡಿದ ದೂರಿನಂತೆ ಪುನೀತ್‌ ಕೆರೆಹಳ್ಳಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಕಸಬಾ ಗ್ರಾಮದ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿ ಯ ಪಾಂಗಳ ಕ್ರಾಸ್ ಎಂಬಲ್ಲಿ ಆ.6 ರಂದು ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿರುತ್ತದೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿಯೊಂದಿಗೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ 13 ಮೃತದೇಹಗಳನ್ನು ಹೂತು ಹಾಕಿದ ಜಾಗಗಳನ್ನು ಸಾಕ್ಷಿದಾರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ರವರು ಧರ್ಮಸ್ಥಳ ಠಾಣೆಗೆ ಕೇಸ್ ಫೈಲ್ ಪಡೆಯಲು ಜು.25ರಂದು ರಾತ್ರಿ ಆಗಮಿಸಿದರು. ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ...
error: Content is protected !!