ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ ಆಗಮನ ಮುಂದುವರಿದ ತನಿಖೆ
ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ...
