ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ ಇಂದೇ...
ಬೆಳ್ತಂಗಡಿ: 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯ ಪ್ರಕಾರ ಈ ಸಾಲಿನ ಮೊದಲನೇ ಶೈಕ್ಷಣಿಕ ಅವಧಿಯು ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ...
ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ. ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ...
ಬೆಳ್ತಂಗಡಿ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಮತ್ತೆ ಬಂದಿದೆ. ರಾಜ್ಯದಲ್ಲಿ ಚುನಾವಣೆಯ ಬಿಸಿ ಏರಿರುವ ನಡುವೆ ದೇಶದ ಕ್ರಿಕೆಟ್ ಪ್ರೇಮಿಗಳಲ್ಲಿ ಐಪಿಎಲ್ ಕುತೂಹಲ ಗರಿಗೆದರಿದೆ . ರಾಜಕಾರಣಿಗಳ ಮತಬೇಟೆ, ಮತದಾರರ ಹಕ್ಕು ಚಲಾವಣೆಯ ನಡುವೆ,ಕ್ರಿಕೆಟಿಗರ...
ಬೆಳ್ತಂಗಡಿ: ರಾಜ್ಯ ವಿಧಾನಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಮಾ. 29ರಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಚುನಾವಣಾ ವೇಳಾಪಟ್ಟಿ ಘೋಷಣೆ ಮಾಡಿದ್ದಾರೆ. ಮೇ 10ರಂದು ಬೆಳ್ತಂಗಡಿ ಸೇರಿದಂತೆ ರಾಜ್ಯದ 224...
ಬೆಳ್ತಂಗಡಿ: ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕೆಯಾಗಿದ್ದಾರೆ. ಉಜಿರೆ ಗ್ರಾಮದ ಕೊಡ್ಡೋಲು ಸದಾಶಿವ...
ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತಜೈ ಜವಾನ್ ಜೈ ಕಿಸಾನ್ “ರೈತ...
ಬೆಂಗಳೂರು: 5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ...
ಬೆಳ್ತಂಗಡಿ: ಭರವಸೆಯ ನಾಯಕತ್ವ, ಸುಸ್ಥಿರ ಅಭಿವೃದ್ಧಿ,ರಾಷ್ಟ್ರೀಯವಾದದ ಸಿದ್ಧಾಂತಗಳನ್ನು ಆಧಾರವಾಗಿಟ್ಟುಕೊಂಡು ಕಾರ್ಯ ಮಾಡುತ್ತಿರುವ ರಾಜ್ಯ ಬಿಜೆಪಿ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ”ಯ ಅಂಗವಾಗಿ ನಡೆಯಲಿರುವ “ವಿಜಯ ಸಂಕಲ್ಪ ರಥಯಾತ್ರೆ”...
ಧಮ೯ಸ್ಥಳ: ದೇಶದಲ್ಲಿ ಪ್ರಧಾನಿ ಮೋದಿಯವರ ನೇತೃತ್ವ, ಹಾಗೂ ರಾಜ್ಯದಲ್ಲಿ ದಾಖಲೆ ಮೊತ್ತದಲ್ಲಿ ನಡೆದ ಅಭಿವೃದ್ಧಿ ಕಾಯ೯ಗಳಿಂದ ರಾಜ್ಯದ ಜನತೆಯ ನಿಲುವು ಬಿಜೆಪಿ ಪರವಾಗಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು,...