ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ದಿನ ಕೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಲ್ಲಿ 8 ಮಂದಿಯನ್ನು ಖಾಯಂ ಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು...
ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ...
ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಇವರು ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಇವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಾಗೂ...
ಉಜಿರೆ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಹತ್ತಿರ ಬಾಲಕಿ ಸೌಜನ್ಯಾರನ್ನು ಹತ್ಯೆ ಮಾಡಿದ ನೈಜ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವ ಕುರಿತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಮಸ್ತ ನಾಗರಿಕರ ಪರವಾಗಿ ಘನ...
ಬೆಳ್ತಂಗಡಿ: ವಸಂತ ಗಿಳಿಯಾರ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಸಂತ ಬಂಗೇರರ ವಿರುದ್ಧ ಆಧಾರ ರಹಿತ ಸುಳ್ಳು ಸುದ್ದಿಯನ್ನು ಹರಡಿದ್ದು, ಈ ಸುಳ್ಳು ಸುದ್ದಿಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರ ಮೇಲೆ ಹಾಗೂ ಇದನ್ನು ತಾಲೂಕಿನಾದ್ಯಂತ...
ಧರ್ಮಸ್ಥಳ: ಕು. ಸೌಜನ್ಯ ಸಾವಿನ ಪ್ರಕರಣ ಸರಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೂಕ್ತ ನ್ಯಾಯ ಒದಗಿಸುವರೇ ಒತ್ತಾಯಿಸುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. 2012ರಲ್ಲಿ ನಡೆದ ಪಾಂಗಳ...
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವರು ನೀಡಿರುವ ಹೇಳಿಕೆ ಅರಣ್ಯವಾಸಿಗಳಿಗೆ ಮರಣ ಶಾಸನ ವಾಗಲಿದೆ. ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಇರುವ ಅರಣ್ಯ ಹಕ್ಕು ಕಾಯ್ದೆ ಮತ್ತು ಇತರ ಪರಿಸರ...
ಧಮ೯ಸ್ಥಳ : ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು.೨೦೨೩ರ ಅಗೋಸ್ತು ಒಂದರಿಂದ ೨೦೨೬ರ...
ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆ ನಡೆಆಗ್ರಹಿಸುವಂತೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸುತ್ತೇವೆ ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ...
ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ...