ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ
ಬೆಳ್ತಂಗಡಿ; ತಾಲೂಕಿನ ಬಾಂಜಾರು ಮಲೆಯಲ್ಲಿ ವಾಸಿಸುತ್ತಿರುವ 47 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬಗಳಿಗೆ ಭೂ ಮಸೂದೆ ಕಾಯ್ದೆಯ ಅಡಿಯಲ್ಲಿ ಮಂಜೂರಾಗಿರುವ ಜಮೀನಿನ ವಿರುದ್ದ ರಾಜ್ಯ ಸರಕಾರ ದಾಖಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವಂತೆ ಹಿರಿಯ ಕಾಂಗ್ರೆಸ್...