ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿ ನಂತರ ಪತ್ತೆಯಾದ ಘಟನೆ ಭಾನುವಾರ ನಡೆದಿದೆ. ಬೆಂಗಳೂರು ಜೆಪಿ...
ಬೆಳ್ತಂಗಡಿ:2022 ನೇ ಸಾಲಿನ ಅಂತರಾಷ್ಟ್ರೀಯ ಸಂಸ್ಥೆ ಐಸಾಕ (ISACA) ನಡೆಸಿದ ಸಿಐಎಸ್ಎ (CISA) ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಯುವ ಸಾಧಕಿ ಸಾಫ್ಟ್‌ವೇರ್ ಇಂಜಿನಿಯರ್ ಸಪ್ನ ರವರು ಅತ್ಯಧಿಕ ಅಂಕಗಳೊಂದಿಗೆ...
ನಾವೂರು: ಮೇ 20 ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ರವರಬೆಂಬಲಿಗರಿಂದ ನಾವೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಹಲವಾರು ಬೆಂಬಲಿಗರು ಹಾಜರಿದ್ದು...
ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲಾಗಿರುವ ಘಟನೆ ಮೇ.15 ರಂದು ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದ ವೇಳೆ ಮಗ ಆಕಸ್ಮಿಕವಾಗಿ ಕಾಲು...
ಮಡಂತ್ಯಾರು; ಇಲ್ಲಿಯ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಗ್ಯಾಸ್ ಸಿಲಿಂಡರ್ ಲೋಡ್ ಇದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮೇ 14 ರಂದು ರಾತ್ರಿ ನಡೆದಿದೆ. ಮಂಗಳೂರು...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರನ್ನು18,216 ಮತಗಳ ಅಂತರದಿಂದ ಹಿಂದಿಕ್ಕಿ ಪ್ರಚಂಡ ಜಯಭೇರಿ ಭಾರಿಸಿದ್ದಾರೆ....
PWD ಕ್ವಾಟ್ರಸ್ ಬೆಳ್ತಂಗಡಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ಕೋಟು೯ ರಸ್ತೆಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ...
ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ತನ್ನ ತಾಯಿಯನ್ನು ಮತದಾನ ಕೇಂದ್ರಕ್ಕೆ ಎತ್ತಿಕೊಂಡು ಹೋಗಿ ಮತ ಚಲಾಯಿಸಿದ ಮಗ ಲಾಯಿಲ ಗ್ರಾ.ಪಂ ಸದಸ್ಯ ಮಹೇಶ್ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ವಿವೇಕಾನಂದ ನಗರ ಹಳೆಪೇಟೆ...
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ. ಲವ್ ಜಿಹಾದ್, ಗೋ ಹತ್ಯೆಯಂತಹ...