ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು. ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು...