ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ
ಬೆಳ್ತಂಗಡಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸದೆ, ಕರ್ತವ್ಯ ಲೋಪ ಮಾಡಿರುವ ಮರೋಡಿ ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.1 ರಂದು ಅಮಾನತುಗೊಳಿಸುವುದಾಗಿ ತಿಳಿಸಿದ್ದಾರೆ. ಮರೋಡಿ...