ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣವಾಗಿ ಪ್ರತಿಕ್ರಿಯಿದ್ದಾರೆ. ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ...