ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ
ಮೃತ ಜಗದೀಶ್ ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಆರೋಪಿ ಕೃಷ್ಣಯ್ಯ...