24.6 C
ಪುತ್ತೂರು, ಬೆಳ್ತಂಗಡಿ
March 6, 2026

Category : ತಾಲೂಕು ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿರುವ ಬಗ್ಗೆ ಮಾ.4 ರಂದು ಸಂಜೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya
ಕುವೆಟ್ಟು: ಇಲ್ಲಿಯ ಪಿಲಿಚಂಡಿಕಲ್ಲು ಸಮೀಪ ವರಕಬೆ ಎಂಬಲ್ಲಿ ಇನೋವಾ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾಕ್ಕೆ ತಾಗಿದ ಪರಿಣಾಮ ಆಟೋ ರಿಕ್ಷಾ ಮಗುಚಿ ಬಿದ್ದ ಘಟನೆ ಮಾ.5ರಂದು ನಡೆದಿದೆ. ಆಟೋ ಚಾಲಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ಸ್ಕೂಟರ್ ವಾಹನವನ್ನು ಮೈಸೂರಿನಲ್ಲಿ ಸ್ನೇಹಿತನೊಬ್ಬ ದೇವಸ್ಥಾನ ಹೋಗಿ ಬರುವುದಾಗಿ ತೆಗೆದುಕೊಂಡು ಹೋಗಿ ವಾಪಸ್ ನೀಡದೆ ಇರುವ ಪ್ರಕರಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಪತ್ತೆ ಹಚ್ಚಿ ಮಾಲೀಕರಿಗೆ ಮರಳಿ ಸ್ಕೂಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.5ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಶರ್ಮಿಷ್ಠ ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಮಿತ್ತಬಾಗಿಲು ಸರಕಾರಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ಸಹಕಾರಿ ಭಾರತಿ ವತಿಯಿಂದ ನಡೆದ ಸಹಕಾರಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗಳಿಗಾಗಿ ನಡೆದ ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಕಲ್ಮಂಜ: ಕನ್ಯಾಡಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಆಶೀರ್ವಾದದೊಂದಿಗೆ, ಧರ್ಮಸ್ಥಳ ವೇದಮೂರ್ತಿ ವಿಷ್ಣುಮೂರ್ತಿ ಹೆಬ್ಬಾರ್ ಮಂಡ್ರಪ್ಪಾಡಿ ಮತ್ತು ಕಲ್ಮಂಜ ಗ್ರಾಮದ ಅಂತರಬೈಲು ಅನಂತೇಶ್ ಚಡಗ ಇವರ ಮಾರ್ಗದರ್ಶನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
ಮಚ್ಚಿನ: ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya
ಉಜಿರೆ: “ನಭೂತೋ ನ ಭವಿಷ್ಯತಿ” ಎಂಬ ಮಾತಿನಂತೆ ಜಿಲ್ಲೆಯಲ್ಲಿ ಹಿಂದೆAದೂ ನಡೆಯದ ಸುಮಾರು ಒಂದು ಸಾವಿರ ವರ್ಷಗಳಿಗಿಂತಲೂ ಮಿಗಿಲಾದ ದಾಖಲಿತ ಸುದೀರ್ಘ ಇತಿಹಾಸವುಳ್ಳ, ಆಚಾರ್ಯ ಮಧ್ವರು ಕರ್ಮ ನಿರ್ಣಯ ಎಂಬ ಗ್ರಂಥ ರಚಿಸಿದ ಉಲ್ಲೇಖವಿರುವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya
ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು. ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya
ಪಟ್ಟೂರು: ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಮಂಡಳಿಗೆ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿೆ ನಿರ್ದೇಶಕರುಗಳಾಗಿ ಸಾಮಾನ್ಯ ಸ್ಥಾನದಿಂದ ಆನಂದ ಗೌಡ, ಪ್ರವೀಣ ಶೆಟ್ಟಿ, ಸುಂದರ್ ಪೂಜಾರಿ, ಶಶಿಧರ್ ಗೌಡ,...
error: Content is protected !!