30.7 C
ಪುತ್ತೂರು, ಬೆಳ್ತಂಗಡಿ
September 10, 2026

Category : ತಾಲೂಕು ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.14-18: ಬೆಳ್ತಂಗಡಿಯಲ್ಲಿ 65ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ವತಿಯಿಂದ 65ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14ರಿಂದ 18ರವರೆಗೆ ನಡೆಯಲಿದೆ. ಸೆ.14ರಂದು ಬೆಳಿಗ್ಗೆ 10ಕ್ಕೆ ಮೂರ್ಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ

Suddi Udaya
ವೇಣೂರು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆಯು ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ ಅಧ್ಯಕ್ಷತೆಯಲ್ಲಿ ಸೆ. 10ರಂದು ವೇಣೂರು ಬಸ್ಸು ತಂಗುದಾಣದ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

205 ಮಕ್ಕಳಿಗೆ ಸಮವಸ್ತ್ರ, ನಾಲ್ವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ: ಸುರ್ಯ ದೇವಸ್ಥಾನದ ವತಿಯಿಂದ ಸಮಾಜಮುಖಿ ಕಾರ್ಯಕ್ರಮ: ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರಿಂದ ವಿತರಣೆ

Suddi Udaya
ಬೆಳ್ತಂಗಡಿ: ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ ಗ್ರಾಮದ 8 ಅಂಗನವಾಡಿ ಕೇಂದ್ರಗಳ 138 ಮಕ್ಕಳು ಹಾಗೂ ಸ್ಥಳೀಯ ಶಾಲೆಯ 67 ಮಕ್ಕಳು ಸೇರಿದಂತೆ ಒಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಸೆ.14-16: ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ

Suddi Udaya
ಗುರಿಪಳ್ಳ: ಜಯನಗರ ಗುರಿಪಳ್ಳದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗು ಸುವರ್ಣ ಮಹೋತ್ಸವ ಗಣೇಶೋತ್ಸವ ಸಮಿತಿಯಿಂದ 50ನೇ ವರ್ಷದ ಸುವರ್ಣ ಸಂಭ್ರಮ ಸೆ. 14ರಿಂದ 16ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸೆ. 14ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಳೆಂಜ: ಲಕ್ಷ್ಮಣ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಮಲ್ಲಜಾಲು ನಿವಾಸಿ ಲಕ್ಷ್ಮಣ ಗೌಡ (76ವ.)ರವರು ಅಸೌಖ್ಯದಿಂದ ಸೆ. 10ರಂದು ನಿಧನರಾದರು. ಮೃತರು ಪುತ್ರ ಕೇಶವ, ಪುತ್ರಿ ಮೀನಾಕ್ಷಿ, ಸೊಸೆ, ಅಳಿಯ, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮ್ಮಾಜಿ ಕೋಟ್ಯಾನ್, ಎನ್. ಪ್ರಭಾಕರ್ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಆರೋಪಗಳು ಸತ್ಯಕ್ಕೆ ದೂರವಾದವು : ಸುಲ್ಕೇರಿಮೊಗ್ರು ಪ್ರಾ.ಕೃ.ಪ. ಸ.ಸಂಘದ ಅಧ್ಯಕ್ಷ ಸುಧೀರ್ ಆರ್. ಸುವರ್ಣರಿಂದ ಸ್ಪಷ್ಟನೆ

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಹಾಗೂ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಪ್ರಭಾಕರ್ ಅವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ನೆಟ್ ಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ನಿವೃತ್ತ ಸಿಇಒ, ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಿಂದ ಧರಣಿ

Suddi Udaya
ಶಿರ್ಲಾಲು: ನಿವೃತ್ತಿಯ ಸಂದರ್ಭದಲ್ಲಿ ದೊರೆಯಬೇಕಾದ ಪಿಎಫ್, ಗ್ರಾಚ್ಯೂಟಿ ಹಾಗೂ ಗಳಿಕೆ ರಜೆಯ ಸಂಬಳವನ್ನು ನೀಡಿಲ್ಲ ಎಂದು ಆರೋಪಿಸಿ ನಿವೃತ್ತ ಸಿಇಒ ಅಮ್ಮಾಜಿ ಕೋಟ್ಯಾನ್ ಹಾಗೂ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಪ್ರಭಾಕರ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 9 ರಂದು ಸಂಜೆಯ ವೇಳೆ ನಡೆದಿದೆ. ಮೃತ ಯುವತಿ‌‌ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷ್ಣ ಸ್ಪರ್ಧೆಯಲ್ಲಿ ಓಡಿಲ್ನಾಳದ ಪ್ರಾನ್ಯಾ ಮುಂಗೇಲು ಹಲವು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕಿನ ವಿವಿಧೆಡೆ ನಡೆದ ಕೃಷ್ಣ ಸ್ಪರ್ಧೆಗಳಲ್ಲಿ ಓಡಿಲ್ನಾಳದ ಪ್ರಾನ್ಯಾ ಮುಂಗೇಲು ಹಲವು ಪ್ರಶಸ್ತಿಗಳನ್ನು ಪಡೆದು ಗಮನ ಸೆಳೆದಿದ್ದಾರೆ. ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದ ವತಿಯಿಂದ ನಡೆದ...
error: Content is protected !!