24.9 C
ಪುತ್ತೂರು, ಬೆಳ್ತಂಗಡಿ
June 19, 2026

Category : ತಾಲೂಕು ಸುದ್ದಿ

ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

Suddi Udaya
ಬೆಳ್ತಂಗಡಿ: ರೆಂಕೆದಗುತ್ತುವಿನ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ ನೀಡಿ, ಸಿರಿ ಮಳಿಗೆ ವೀಕ್ಷಣೆ ಮಾಡಿ ಸಂಸ್ಥೆಯನ್ನು, ಅಲ್ಲಿನ ಶುಚಿತ್ವ ಹಾಗೂ ಮಹಿಳಾ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಹಿರಿಯ ಪತ್ರಕರ್ತ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಕ್ರಮದ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳ ಸಭೆ ಜೂ.15ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ) ಸಂಸ್ಥೆಯಲ್ಲಿ ಜೂ.15ರಂದು ಪ್ರಥಮ ವರ್ಷದ ಡಿ.ಎಡ್. ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ “ದೀಕ್ಷಾವಿಧಿ” ಕಾರ್ಯಕ್ರಮ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ ಶೆಟ್ಟಿ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya
ಬೆಳ್ತಂಗಡಿ: ಯುವ ವಿಜ್ಞಾನಿ ಮತ್ತು ಆವಿಷ್ಕಾರಕ ದೀಪಕ್ ಎ.ಎಸ್ ಅವರು ಇಂದು ಬ್ರಿಜೇಶ್ ಚೌಟಾ ಅವರನ್ನು ಭೇಟಿ ಮಾಡಿದರು ಮತ್ತು ಇಸ್ರೋ, ಡಿಆರ್‌ಡಿಒ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸಂಬಂಧಿಸಿದ ಅವರ ಸಾಧನೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ ನೆರವೇರಿತು. ಮುಖ್ಯ ಅತಿಥಿ ಕಾಂಚನದ ಶ್ರೀ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ನಿಂದ ನಡೆಸಲ್ಪಡುವ ಎಲ್ ಸಿ‍ ಆರ್ ಇಂಡಿಯನ್‍ ವಿದ್ಯಾಸಂಸ್ಥೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಜೂ.15ರಂದು ನಡೆಸಲಾಯಿತು. ವಿದ್ಯಾರ್ಥಿಗಳು ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಪೆರೋಡಿತ್ತಾಯಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೆಸ್ಟ್ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ರಕ್ಷಿತ್ ಶಿವರಾಂರವರು ಉಚಿತವಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಲತಾ ಹಾಗೂ ಉಪಾಧ್ಯಕ್ಷ ಸುಲೈಮಾನ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
ಉಜಿರೆ: ಪ್ರಾಥಮಿಕ ಶಾಲೆಯಲ್ಲಿ ಜೂ.13ರಂದು 2026-27 ನೇ ಸಾಲಿನ ವಿದ್ಯಾರ್ಥಿ ಸರ್ಕಾರಕ್ಕಾಗಿ ಚುನಾವಣೆ ನಡೆಸಲಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ 8 ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ 6 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya
ಧರ್ಮಸ್ಥಳ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ ೨೦೨೬ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ...
error: Content is protected !!