ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ
ಬೆಳ್ತಂಗಡಿ : ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಅವರ 146 ನೇ ಜನ್ಮದಿನವನ್ನು ಆ.4ರಂದು ಆಚರಿಸಲಾಯಿತು. ಅಧ್ಯಕ್ಷ ಪ್ರಕಾಶ ನಾರಾಯಣ ಕೆ., ನಿರ್ದೇಶಕರಾದ ಕಜೆ ವೆಂಕಟೇಶ್ವರ...
