ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚಿಸಲಾಯಿತು. ನೂತನ ಸಮಿತಿಗೆ ಅಧ್ಯಕ್ಷರಾಗಿ ನವಾಜ್, ಕಾರ್ಯದರ್ಶಿಯಾಗಿ ಹನೀಫ್, ಉಪಾಧ್ಯಕ್ಷರಾಗಿ ಇಮ್ರಾನ್, ಜೊತೆ ಕಾರ್ಯದರ್ಶಿಯಾಗಿ ಜಲಾಲ್,...
